ಸೇಲ್ಸ್‌ಮ್ಯಾನ್

ಮಾರಾಟ ಮಾಡುವುದರ ಬಗ್ಗೆ ನಿಮಗೇನಾದರೂ ಅನುಭವವಿದೆಯೇ?' ಎಂದು ಸೇಲ್ಸ್‌ಮ್ಯಾನ್ ಕೆಲಸಕ್ಕೆ ಸಂದರ್ಶನಕ್ಕೆ ಬಂದ ವ್ಯಕ್ತಿಯನ್ನು ಆ ಕಂಪನಿಯ ಸೇಲ್ಸ್ ಮ್ಯಾನೇಜರ್ ಪ್ರಶ್ನಿಸಿದರು.


'ಓಹೋ... ಸಾಕಷ್ಟು ಇದೆ ಸಾರ್ ... ನಾನು ನನ್ನ ಮನೆ ಮಾರಿದ್ದೇನೆ, ಕಾರು ಮಾರಿದ್ದೇನೆ, ಟಿವಿ. ಮಾರಿದ್ದೇನೆ. ನನ್ನ ಹೆಂಡತಿಯ ಮೈಮೇಲಿನ ಎಲ್ಲ ಆಭರಣಗಳನ್ನೂ ಸಹ...' ! ! !